Sunday, January 19, 2025
ಕ್ರೀಡೆದಕ್ಷಿಣ ಕನ್ನಡಶಿಕ್ಷಣಸುದ್ದಿ

ತುಮಕೂರಿನ ಮಹಾತ್ಮ ಗಾಂಧಿ ಸ್ಟೇಡಿಯಂ ನಲ್ಲಿ ನಡೆದ ರಾಜ್ಯಮಟ್ಟದ ಬಾಲಕ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದ ವಿಟ್ಲ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ವಿಟ್ಲ : ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ HCL ಸಂಸ್ಥೆಯು ಆಯೋಜಿಸುತ್ತಿರುವ ಸರಕಾರಿ ಶಾಲೆಗಳ ಜಿಲ್ಲಾ ಮಟ್ಟ ಮತ್ತು ರಾಜ್ಯಮಟ್ಟ ಕ್ರೀಡಾಕೂಟಗಳಲ್ಲಿ ಸರಕಾರಿ ಪ್ರೌಢಶಾಲೆ ವಿಟ್ಲ (Rmsa ) ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಮಾರ್ಚ್ 2 ಮತ್ತು 3ರಂದು ತುಮಕೂರಿನ ಮಹಾತ್ಮ ಗಾಂಧಿ ಸ್ಟೇಡಿಯಂ ನಲ್ಲಿ ನಡೆದ ರಾಜ್ಯಮಟ್ಟದ ಬಾಲಕ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಚೆನ್ನೈನಲ್ಲಿ ನಡೆಯುವ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಶಾಲೆಯ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಕಬ್ಬಡಿ ಪಂದ್ಯಾಟದಲ್ಲಿ ಭಾಗವಹಿಸಿ ಶಾಲೆಯ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸುವಂತೆ ಮಾಡಿದ ಶಾಲೆಯ ಹೆಮ್ಮೆಯ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ಶುಭ ಹಾರೈಸಿದರು.