Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ತುಮಕೂರಿನಲ್ಲಿ ಭಯೋತ್ಪಾದನಾ ವಿರೋಧಿ ಪ್ರತಿಭಟನೆಗೆ ತೆರಳುತ್ತಿರುವ ವೇಳೆ ಬಜರಂಗದಳದ ಮುಖಂಡ ಮುರಳಿಕೃಷ್ಣ ಹಸಂತ್ತಡ್ಕ ಬಂಧನ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಚಟುವಟಿಕೆಯ ವಿರುದ್ಧ ಭಯೋತ್ಪಾದನಾ ವಿರೋಧಿ ಸಮಿತಿ ಆಯೋಜಿಸಿದ ಪ್ರತಿಭಟನೆಗೆ ತುಮಕೂರಿಗೆ ಭಾಷಣಕ್ಕೆ ತೆರಳುತ್ತಿದ್ದ ವೇಳೆ ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತ್ತಡ್ಕರನ್ನು ಪೋಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜೊತೆಗೆ ಬಜರಂಗದಳದ ಜಿಲ್ಲಾ ಮುಖಂಡ ಜಯಂತ್ ಕುಂಜುರುಪಂಜ ಸಹಿತ ಹಲವಾರನ್ನು ರಾಜ್ಯ ಸರಕಾರದ ನಿರ್ದೇಶನದಂತೆ ಪೋಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು