Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಜ್ಯಾದ್ಯಂತ ಹಿಂದೂ ವಿರೋಧಿ ಕೃತ್ಯದ ಆರೋಪ- ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ : ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ– ಕಹಳೆ ನ್ಯೂಸ್

ಪುತ್ತೂರು: ರಾಜ್ಯಾದ್ಯಂತ ನಡೆದ ಹಿಂದೂ ವಿರೋಧಿ ಕೃತ್ಯವನ್ನು ವಿರೋಧಿಸಿ ಪುತ್ತೂರಿನಲ್ಲಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು. ದರ್ಬೆ ವೃತ್ತದ ಬಳಿ ಜಮಾವಣೆಗೊಂಡ ಸಮಿತಿ ಕಾರ್ಯಕರ್ತರು ದರ್ಬೆ ವೃತ್ತದ ಬಳಿ ಕುಳಿತು ಪ್ರತಿಭಟನೆ ನಡೆಸಿದರು. ಪ್ರತಭಟನಾಕಾರರನ್ನು ಅಲ್ಲಿಂದ ತೆರವುಗೊಳಿಸಲು ಪೊಲೀಸರು ಮುಂದಾದಾಗ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು