Sunday, January 19, 2025
ಕಡಬದಕ್ಷಿಣ ಕನ್ನಡರಾಜ್ಯಸುದ್ದಿ

ಚಾಕೊಲೇಟ್ ಎಂದು ಭಾವಿಸಿ ಮಾತ್ರೆ ಸೇವಿಸಿ ಮೃತಪಟ್ಟ ಮಗು-ಕಹಳೆ ನ್ಯೂಸ್

ಚಾಕೋಲೆಟ್ ಎಂದು ಭಾವಿಸಿ ಮಗುವೊಂದು ಮಾತ್ರೆ ಸೇವಿಸಿ ಮೃತಪಟ್ಟಿರುವ ಘಟನೆ ಕಡಬನಕಟ್ಟೆ ಗ್ರಾಮದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ಮಗುವನ್ನು ಋತ್ವಿಕ್ (5) ಎಂದು ಗುರುತಿಸಲಾಗಿದೆ. ತಂದೆ ತಿಪ್ಪೇಸ್ವಾಮಿಗೆ ಅನಾರೋಗ್ಯದ ನಿಮಿತ್ತ ವೈದ್ಯರ ಸಲಹೆಯಂತೆ ಮಾತ್ರೆಗಳನ್ನು ತಂದು ಮನೆಯಲ್ಲಿಟ್ಟಿದ್ದು, ಅದನ್ನು ಮಗು ಚಾಕೋಲೆಟ್ ಎಂದು ಭಾವಿಸಿ ಸೇವಿಸಿದ್ದಾನೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೂಡಲೇ ಮಗುವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ತುರುವನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು