Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಿಂದ ಪ್ರಕಟಣೆ – ಕಹಳೆ ನ್ಯೂಸ್

ಪಣೋಲಿಬೈಲು: ದಿನಾಂಕ 10-03-2024ನೇ ಆದಿತ್ಯವಾರದಂದು “ಅಮಾವಾಸ್ಯೆ” ಇರುವುದರಿಂದ ಶ್ರೀ ಕ್ಷೇತ್ರದಲ್ಲಿ “ಆಗೇಲು ಸೇವೆ” ಇರುವುದಿಲ್ಲ. ಹಾಗೂ ಇದೇ ಬರುವ ದಿನಾಂಕ 22, 24, 26 ಮಾರ್ಚ್ 2024 ರಂದು ಸಜೀಪ ಮಾಗಣೆ “ಪಡ್ಡೆರಮಾಡ ಜಾತ್ರೆಯ” ಪ್ರಯುಕ್ತ ಕ್ಷೇತ್ರದಲ್ಲಿ “ಆಗೇಲು ಸೇವೆ” ಇರುವುದಿಲ್ಲ ಎಂದು ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಿಂದ ಅಧಿಕೃತ ಪ್ರಕಟಣೆ ಹೊರ ಬಿದ್ದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು