Sunday, January 19, 2025
ಉಡುಪಿಸುದ್ದಿ

ಶಿವ ಫ್ರೆಂಡ್ಸ್ ಹೆಜಮಾಡಿಯ 36ನೇ ವಾರ್ಷಿಕೋತ್ಸವ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಉಡುಪಿ : ಶಿವ ಫ್ರೆಂಡ್ಸ್ ಹೆಜಮಾಡಿ ಇದರ 36ನೇ ವಾರ್ಷಿಕೋತ್ಸವ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹೆಜಮಾಡಿ ಇದರ ಜಾತ್ರಾ ಮಹೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು