Sunday, January 19, 2025
ಸುದ್ದಿ

ಉಡುಪಿ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಉಡುಪಿ : ಸಮಾಜ ರತ್ನ ಕೆ. ಲೀಲಾಧರ ಶೆಟ್ಟಿ ಸ್ಮರಣಾರ್ಥ ಅವರ ಅಭಿಮಾನಿ ಬಳಗದ ವತಿಯಿಂದ ಉಡುಪಿ ಅಜ್ಜರಕಾಡು ಸರಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ಶಿರ್ವ ಕೊಲ್ಲಬೆಟ್ಟು ಸಂಘಮಿತ್ರ ಆವರಣದಲ್ಲಿ “ಬೃಹತ್ ರಕ್ತದಾನ ಶಿಬಿರ ನಡೆಯಿತು.  ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು