Tuesday, January 21, 2025
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಪುತ್ತೂರು : ಇನ್ಮುಂದೆ ಯಾವುದೇ ಸಂಘಟನೆ, ಪರಿವಾರದೊಂದಿಗೆ ನಾನಿಲ್ಲ ; ರಾಜಕೀಯದಿಂದ ದೂರ ಸರಿಯುವ ಮುನ್ಸೂಚನೆಯನ್ನು ನೀಡಿದ ರಾಜಾರಾಮ್ ಭಟ್ – ಕಹಳೆ ನ್ಯೂಸ್

ಪುತ್ತೂರು : ಇನ್ಮುಂದೆ ಯಾವುದೇ ಸಂಘಟನೆ, ಪರಿವಾರದೊಂದಿಗೆ ಕಾರ್ಯ ನಿರ್ವಹಿಸುವುದಿಲ್ಲ ಎಂದು ರಾಜಕೀಯದಿಂದ ದೂರ ಸರಿಯುವ ಮುನ್ಸೂಚನೆಯನ್ನು ಪುತ್ತಿಲ ಪರಿವಾರದಲ್ಲಿ ಗುರುತಿಕೊಂಡಿದ್ದ ರಾಜಾರಾಮ್ ಭಟ್ ಅವರು ತಿಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು


ಈ ಬಗ್ಗೆ ಫೇಸ್ಬುಕ್ ಲೈವ್ ಮೂಲಕ ಮಾತನಾಡಿದ ರಾಜಾರಾಮ್ ಭಟ್, ಇನ್ಮುಂದೆ ಯಾವುದೇ ಸಂಘಟನೆ, ಪರಿವಾರದೊಂದಿಗೆ ಕಾರ್ಯ ನಿರ್ವಹಿಸುವುದಿಲ್ಲ ಹಾಗೆಯೇ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ನಾನೊಬ್ಬ ಸ್ವತಂತ್ರ ಮತದಾರ, ಯಾವ ಪಕ್ಷದ ವಕ್ತಾರನು ಅಲ್ಲ.., ಪರಿವಾರದ ವಕ್ತಾರನು ಅಲ್ಲ., ಹಾಗೆಯೇ ಯಾವುದೇ ಸಂಘಟನೆಗಳಲ್ಲಿಯೂ ಇನ್ಮುಂದೆ ನಾನು ಸದಸ್ಯನಾಗಿರುವುದಿಲ್ಲ ಎಂದಿದ್ದಾರೆ.
ನನ್ನ ವೈಯಕ್ತಿಕ ಕಾರಣಗಳಿಂದ ಈ ಮೂಲಕ ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದೇನೆ ಎಂದು ತಿಳಿದ್ದಾರೆ.