Recent Posts

Monday, January 20, 2025
ಸುದ್ದಿ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಪಡೆದ ಕುಸ್ತಿಪಟು ಬಜರಂಗ್ ಪೂನಿಯಾ – ಕಹಳೆ ನ್ಯೂಸ್

ದೆಹಲಿ: ಭಾರತದ ಭರವಸೆಯ ಕುಸ್ತಿಪಟು ಬಜರಂಗ್ ಪೂನಿಯಾ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆಲ್ಲುವುದರೊಂದಿಗೆ ಐತಿಹಾಸಿಕ ಸಾಧನೆ ಮಾಡಿದರು.

2013ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದ ಪೂನಿಯಾ, ಸೋಮವಾರ ಬೆಳ್ಳಿಪದಕ ಗೆಲ್ಲುವ ಮೂಲಕ, ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಎರಡು ಪದಕ ಗೆದ್ದ ಭಾರತದ ಏಕೈಕ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು