Sunday, January 19, 2025
ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಲೋಕಸಭಾ ಚುನಾವಣಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಪುತ್ತೂರು : ಟಿಕೆಟ್ ಘೋಷಣೆ ಬೆನ್ನಲ್ಲೇ ನಿವೃತ್ತ ಸೇನಾಧಿಕಾರಿ, ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು (ಮಾ.14) ಪುತ್ತೂರಿಗೆ ಭೇಟಿ ನೀಡಲಿದ್ದಾರೆ.

ಸಂಜೆ 3 ಗಂಟೆಗೆ ಪುತ್ತೂರಿನ ಭಾರತೀಯ ಜನತಾ ಪಾರ್ಟಿ ಕಚೇರಿಗೆ ಭೇಟಿ ನೀಡಲಿದ್ದು, ಬಳಿಕ 4 ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ಪ್ರಾರ್ಥನೆ ಸಲ್ಲಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದ್ದು, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿದಂತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು