Recent Posts

Monday, January 20, 2025
ಸುದ್ದಿ

ಹಬ್ಬದ ಸೀಸನ್ ಮುಗಿದ ಬಳಿಕ ಚಿನ್ನ, ಬೆಳ್ಳಿಯ ಬೆಲೆ ಇಳಿಕೆ – ಕಹಳೆ ನ್ಯೂಸ್

ದೆಹಲಿ: ಹಬ್ಬದ ಸೀಸನ್ ಮುಗಿದ ಬಳಿಕ ಚಿನ್ನ ,ಬೆಳ್ಳಿಯ ಬೇಡಿಕೆ ತಗ್ಗಿದ್ದು, ಚಿನ್ನ ಪ್ರಿಯರಿಗೆ ಇಂದಿನಿಂದ ಶುಭ ಸುದ್ದಿ ಸಿಕ್ಕಿದೆ. ಬಂಗಾರ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಂಗಾರದ ಬೆಲೆ ಪ್ರತಿ 10 ಗ್ರಾಂಗೆ 50 ರೂಪಾಯಿ ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ 100 ರೂಪಾಯಿ ಪ್ರತಿ ಕೆಜಿಗೆ ಇಳಿಕೆ ಕಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 29,800ರು, ಬೆಳ್ಳಿ ಒಂದು ಕೆಜಿಗೆ 41,350 ರೂ ನಷ್ಟಿತ್ತು. ಜಾಗತಿಕ ಮಾರುಕಟ್ಟೆಯಲ್ಲಿ ಏರುಪೇರು, ದೇಶಿ ಚಿನಿವಾರ ಪೇಟೆಯಲ್ಲಿ ಆಭರಣಕ್ಕೆ ಬೇಡಿಕೆ ತಗ್ಗಿರುವುದು ಬಂಗಾರ ಬೆಲೆ ಇಳಿಕೆಯಾಗಿದೆ.