Sunday, January 19, 2025
ರಾಜ್ಯಸುದ್ದಿ

ನಾಗಪುರದಲ್ಲಿ ಆರಂಭಗೊಂಡ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರತಿನಿಧಿ ಸಭಾ-2024 – ಕಹಳೆ ನ್ಯೂಸ್

ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರತಿನಿಧಿ ಸಭಾ-2024 ಇಂದು ನಾಗಪುರದಲ್ಲಿ ಆರಂಭಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸರಸಂಘಚಾಲಕರಾದ ಮಾನನೀಯ ಡಾ. ಮೋಹನ್ ಭಾಗವತ್ ಹಾಗೈ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ಒಟ್ಟು ಒಂದು ವರ್ಷಗಳ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪೂರ್ಣ ಗತಿವಿಧಿ ಮತ್ತು ಕಾರ್ಯಕ್ರಮಗಳ ಕುರಿತ ಚರ್ಚೆ ನಡೆಯಲಿದೆ.