Recent Posts

Sunday, January 19, 2025
ದಕ್ಷಿಣ ಕನ್ನಡಸುದ್ದಿಸುಳ್ಯ

ಆಟೋದಲ್ಲಿ ಗಾಂಜಾ ಸಾಗಿಸುತ್ತಿದ್ದ ವೇಳೆ ಓರ್ವನನ್ನು ಬಂಧಿಸಿದ ಸುಳ್ಯ ಪೊಲೀಸರು – ಕಹಳೆ ನ್ಯೂಸ್

ಸುಳ್ಯ: ಸುಳ್ಯದಲ್ಲಿ ಗಾಂಜಾ ಮಾರಾಟದ ಆರೋಪದಡಿಯಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಳ್ಯ ಗಾಂಧಿನಗರ ವಿಷ್ಣು ಸರ್ಕಲ್ ಪರಿಸರದಲ್ಲಿ ಆಟೋದಲ್ಲಿ ಗಾಂಜಾ ಸಾಗಿಸುತ್ತಿದ್ದ ಸಂದರ್ಭ ಆರೋಪಿ ನನ್ನು ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು