Monday, April 7, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನರಿಕೊಂಬು ಗ್ರಾಮದ ಮಹಮ್ಮಾಯಿ ಸೇವಾ ಸಮಿತಿ ದಿಂಡಿಕೆರೆ ನರಿಕೊಂಬು ಇದರ ನೂತನ ಅಧ್ಯಕ್ಷರಾಗಿ ಕಿರಣ್ ಎಲಬೆ ಆಯ್ಕೆ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಮಹಮ್ಮಾಯಿ ಸೇವಾ ಸಮಿತಿ ದಿಂಡಿಕೆರೆ ನರಿಕೊಂಬು ಇದರ ನೂತನ ಅಧ್ಯಕ್ಷರಾಗಿ ಕಿರಣ್ ಎಲಬೆ ಆಯ್ಕೆಯಾಗಿದ್ದಾರೆ.

ಇನ್ನು ಉಪಾಧ್ಯಕ್ಷರಾಗಿ ವಿನೀತ್ ದಿಂಡಿಕೆರೆ, ಗೌರವಾಧ್ಯಕ್ಷರಾಗಿ ಶಿವಪ್ಪ ಪೂಜಾರಿ ಏಳಬೆ, ಕಾರ್ಯದರ್ಶಿಯಾಗಿ ರಾಜೇಶ್ ಏಳಬೆ, ಜೊತೆ ಕಾರ್ಯದರ್ಶಿಯಾಗಿ ಧನುಷ್ ದಿಂಡಿಕೆರೆ, ಕೋಶಾಧಿಕಾರಿಯಾಗಿ ನಾಗೇಶ್ ಏಳಬೆ ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ