Recent Posts

Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ನೇಮಕಗೊಂಡ ಜಗನ್ನಾಥ ಚೌಟ ಬದಿಗುಡ್ಡೆ – ಕಹಳೆ ನ್ಯೂಸ್

ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಜಗನ್ನಾಥ ಚೌಟ ಬದಿಗುಡ್ಡೆ ಅವರು ನೇಮಕಗೊಂಡಿದ್ದಾರೆ .

ಜಗನ್ನಾಥ ಚೌಟ ಬದಿಗುಡ್ಡೆ ಅವರು ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಮುಂದಿನ 4 ವರ್ಷಗಳವರೆಗೆ ಕರ್ನಾಟಕ ಸರಕಾರದಿಂದ ನೇಮಕಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಶ್ರೀ ಶರಭೇಶ್ವರ ದೇವಸ್ಥಾನ ಸರಪಾಡಿ ಜೀರ್ಣೋದ್ಧಾರ ಸಮಿತಿ ಕಾರ್ಯಧ್ಯಕ್ಷರಾಗಿದ್ದಾರೆ. ಮಾತ್ರವಲ್ಲದೆ ಬಿ.ಸಿ.ರೋಡು ಪೊಲೀಸ್ ಲೈನ್ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ (ರಿ.) ನ ಗೌರವ ಅಧ್ಯಕ್ಷರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು