Tuesday, April 1, 2025
ಸುದ್ದಿ

ಕಾಸರಗೋಡು : ಖಾಸಗಿ ಬಸ್ ಪಲ್ಟಿ : ಚಾಲಕ ಸಾವು – ಕಹಳೆ ನ್ಯೂಸ್

ಕಾಸರಗೋಡು : ಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು, ವಿದ್ಯಾರ್ಥಿಗಳು ಸೇರಿದಂತೆ 20 ಮಂದಿ ಗಾಯಗೊಂಡ ಘಟನೆ ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ಚಾಲಿಂಗಾಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ.


ಮಧೂರು ರಾಮನಗರದ ಚೇತನ್ ಕುಮಾರ್ (37) ಮೃತ ಚಾಲಕ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನಿoದ ಕಣ್ಣೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದ್ದು, ಚಾಲಿಂಗಾಲ್ ನ ಪೆರಿಯ ಗ್ರಾಮ ಪಂಚಾಯತ್ ಕಚೇರಿ ಸಮೀಪ ಈ ಅವಘಡ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ