Thursday, April 3, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ನಂತೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ : ಯುವಕ ಮೃತ್ಯು..!- ಕಹಳೆ ನ್ಯೂಸ್

ಮಂಗಳೂರು: ನಗರದ ನಂತೂರು ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಯುವನೋರ್ವ ಸಾವನ್ನಪ್ಪಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಬಿಜೆಪಿ ನಾಯಕಿ ತೊಕ್ಕೊಟ್ಟಿನ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ (30) ಮೃತರಾದವರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ನೇಹಿತನ ಮನೆಯಲ್ಲಿ ದೈವದ ನೇಮಕ್ಕೆ ಹೋಗಿ ಮರಳುವಾಗ ದುರ್ಘಟನೆ ನಡೆದಿದೆ. ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರ ನಂತೂರಿನ ಬಳಿ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿಯಾಗಿದೆ. ತೀವ್ರ ಗಾಯಗಳಿಂದಾಗಿ ಶಮಿತ್ ಶೆಟ್ಟಿ ಮೃತ ಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ