Sunday, January 19, 2025
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಮೂಡುಬಿದಿರೆಯಲ್ಲಿ ಮತದಾನ ಜಾಗೃತಿ ಜಾಥಾ – ಕಹಳೆ ನ್ಯೂಸ್

ಮೂಡುಬಿದಿರೆ : ಏಪ್ರಿಲ್ 24, 2024ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಮೂಡುಬಿದಿರೆ ತಾಲೂಕು ಪಂಚಾಯತ್ ಗೆ ಮತದಾನ ಜಾಗೃತಿ ಜಾಥಾ ರಥವು ಆಗಮಿಸಿತು.

ಜಾಗೃತಿ ರಥವನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ಎಸ್. ವೆಂಕಟಚಲಪತಿ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಸ್ಥಳೀಯ ಶಾಲೆಯ ಮುಖ್ಯೋಪಾಧ್ಯರು, ಶಿಕ್ಷಕರು ಹಾಜರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಮೂಡುಬಿದಿರೆ ತಾಲೂಕು ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ರಥವು ಬಸ್ ಸ್ಟಾಂಡ್, ಮಾರುಕಟ್ಟೆ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಪ್ರಚಾರ ಕಾರ್ಯ ಹಮ್ಮಿಕೊಳ್ಳಲಾಯಿತು

ಜಾಹೀರಾತು
ಜಾಹೀರಾತು
ಜಾಹೀರಾತು