Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಡಿ.ವಿ. ಸದಾನಂದ ಗೌಡ – ಕಹಳೆ ನ್ಯೂಸ್

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಹಲವರು ಈ ವೇಳೆ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು