Sunday, January 19, 2025
ದೆಹಲಿಮುಂಬೈರಾಜಕೀಯಸುದ್ದಿ

ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ : ಬಾಲಿವುಡ್ ನಟಿ ಕಂಗನಾ, ಜನಪ್ರಿಯ ಟಿವಿ ಧಾರಾವಾಹಿ ರಾಮಾಯಣದಲ್ಲಿ ರಾಮನ ಪಾತ್ರ ನಿರ್ವಹಿಸಿದ ಅರುಣ್ ಗೋವಿಲ್ ಗೆ ಟಿಕೆಟ್ – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ ಮಾಡಿದೆ. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಾಲಿವುಟ್ ನಟಿ ಕಂಗನಾ ರಣಾವತ್‌ಗೆ ಟಿಕೆಟ್ ನೀಡಲಾಗಿದೆ.

ಅದೇ ರೀತಿ ಉತ್ತರ ಪ್ರದೇಶದ ಮೀರತ್ ನಿಂದ ಜನಪ್ರಿಯ ಟಿವಿ ಧಾರಾವಾಹಿ ರಾಮಾಯಣದಲ್ಲಿ ರಾಮನ ಪಾತ್ರವನ್ನು ನಿರ್ವಹಿಸಿದ ಅರುಣ್ ಗೋವಿಲ್ ಅವರಿಗೆ ಟಿಕೆಟ್ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು