Monday, January 20, 2025
ಸುದ್ದಿ

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯಿಂದ ಅನಿರ್ಧಿಷ್ಠಾವಧಿ ಧರಣಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸರಕಾರದ ಪ್ರಸ್ತಾಪದ ಹೊರತಾಗಿಯು ಸತತವಾಗಿ ಸುರತ್ಕಲ್ ಅಕ್ರಮ ಟೋಲ್ ಗೇಟ್ ಸುಂಕ ಸಂಗ್ರಹಿಸುತ್ತಿದೆ. ಗುತ್ತಿಗೆ ನವೀಕರಿಸುತ್ತಿರುವ ಹೆದ್ದಾರಿ ಪ್ರಾಧಿಕಾರದ ನಿಲುವು ವಿರೋಧಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಅನಿರ್ಧಿಷ್ಠಾವಧಿ ಧರಣಿ ಆರಂಭವಾಗಿದ್ದು 2 ನೇ ದಿನಕ್ಕೆ ಮುಷ್ಕರ ಮುಂದುವರಿದಿದೆ.

ಸುರತ್ಕಲ್ ಟೋಲ್ ಗೇಟ್ ಅಕ್ಟೋಬರ್ 30 ಕ್ಕೆ ಮುಚ್ಚುವಂತೆ ಆಗ್ರಹವನ್ನು ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು