Sunday, January 19, 2025
ಜಿಲ್ಲೆಸುದ್ದಿ

ಶ್ರೀ ಮಹಾಗಣಪತಿ ಶ್ರೀ ಕ್ಷೇತ್ರ ಪೆರ್ಣಂಕಿಲ ದೇವಸ್ಥಾನಕ್ಕೆ ಭೇಟಿ ನೀಡಿದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ

ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನ ಶ್ರೀ ಕ್ಷೇತ್ರ ಪೆರ್ಣಂಕಿಲ ಇದರ ಬ್ರಹ್ಮಕಳಶೋತ್ಸವ ಪ್ರಯುಕ್ತ ದಿನಾಂಕ 25ರಂದು ನಿನ್ನೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೇವಸ್ಥಾನ ಭೇಟಿ ನೀಡಿ ದೇವರ ದರ್ಶನ ಪಡೆದರು ಅನ್ನ ಪ್ರಸಾದ ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು