Wednesday, April 2, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮರೀಲ್ : ಪುತ್ತೂರು ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ :ಅಗ್ನಿಶಾಮಕದಳದಿಂದ ಬೆಂಕಿ ನಂದಿಸುವ ಕಾರ್ಯ–ಕಹಳೆ ನ್ಯೂಸ್

ಪುತ್ತೂರು: ಮರೀಲ್ ನ ಪುತ್ತೂರು ಕ್ಲಬ್ ಗೆ ಹೋಗುವಲ್ಲಿ ರಸ್ತೆ ಬದಿಯ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಮಾ.27 ರಂದು ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮರೀಲ್ ದಿ ವಿಶ್ವನಾಥ ಶೆಣೈ ಅವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿತ್ತು. ಮಾಹಿತಿ ತಿಳಿದ ಅಗ್ನಿಶಾಮಕದಳ ಸ್ಥಳಕ್ಕೆ ತೆರಳಿ ಬೆಂಕಿಯನ್ನು ಶಮನಗೊಳಿಸಿದ್ದಾರೆ. ಬೆಂಕಿಯ ಜ್ವಾಲೆಗೆ ಮನೆಯೊಳಗಿದ್ದ ಸೊತ್ತುಗಳಿಗೆ ಹಾನಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ