Recent Posts

Sunday, January 19, 2025
ಸುದ್ದಿ

ಕಾಸರಗೋಡು ಲೋಕಸಭಾ ಕ್ಷೇತ್ರ ದ ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂ.ಎಲ್ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಕಾಸರಗೋಡು, ಮಾ 28 : ಕಾಸರಗೋಡು ಲೋಕ ಸಭಾ ಕ್ಷೇತ್ರ ದ ಬಿಜೆಪಿ ಅಭ್ಯರ್ಥಿ ಎಂ.ಎಲ್ ಅಶ್ವಿನಿ ಗುರುವಾರ ನಾಮಪತ್ರ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾನಗರ ಬಿ. ಸಿ ರೋಡ್ ಜಂಕ್ಷನ್ ನಿಂದ ಮೆರವಣಿಗೆ ಮೂಲಕ ಆಗಮಿಸಿ ಜಿಲ್ಲಾ ಚುನಾವಣಾ ಕಚೇರಿಗೆ ತಲಪಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಂಟಾರು ರವೀಶ ತಂತ್ರಿ, ಎನ್ ಡಿ ಎ ಮುಖಂಡರಾದ ಎಂ . ನಾರಾಯಣ ಭಟ್, ಎಂ.ಸಂಜೀವ ಶೆಟ್ಟಿ, ಕೆ.ಕೆ ನಾರಾಯಣನ್ ಜೊತೆಗಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು