Saturday, November 23, 2024
ಬೆಂಗಳೂರುರಾಜ್ಯಸಂತಾಪಸಿನಿಮಾಸುದ್ದಿ

‘ಕರ್ನಾಟಕ ಫಿಲ್ಮ್ ಚೇಂಬರ್’ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೃದಯ ಸಂಬಂಧಿ ತೊಂದರೆಯಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅವರ ಕುಟುಂಬದ ಮೂಲಗಳು ಮಾಹಿತಿ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರಿಗೆ ನಿನ್ನೆ (ಮಾ.27) ಸಡನ್ ಆಗಿ ಹೃದಯ ಬಡಿತದಲ್ಲಿ ಏರುಪೇರು ಆಗಿತ್ತು. ಈ ಹಿನ್ನೆಲೆ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ವೈದ್ಯರು ಅಂಜಿಯೋಗ್ರಾಮ್ ಮಾಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಭಾಮಾ ಹರೀಶ್ ಅವರು ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಮಾಗಡಿ, ಮೆಜೆಸ್ಟಿಕ್ ಸೇರಿದಂತೆ ಹಲವು ಸಿನಿಮಾ ನಿರ್ಮಿಸಿದ್ದಾರೆ.