Thursday, April 3, 2025
ಸುದ್ದಿ

ಕೇಂದ್ರ ಸಚಿವರೊಬ್ಬರನ್ನು ಉಪಚುನಾವಣೆಯ ಪ್ರಚಾರದಿಂದ ದೂರವಿಟ್ಟ ಬಿಜೆಪಿ – ಕಹಳೆ ನ್ಯೂಸ್

ಬೆಂಗಳೂರು: ಸದಾ ಒಂದಲ್ಲ, ಒಂದು ಕಾರಣಕ್ಕೆ ಸುದ್ದಿಯಾಗುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರನ್ನು ಈ ಬಾರಿ ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭಾ ಹಾಗೂ ರಾಜ್ಯ ವಿಧಾನಸಭಾ ಉಪಚುನಾವಣೆಯಲ್ಲಿ ರಾಜ್ಯ ಬಿಜೆಪಿ ಪ್ರಚಾರದಿಂದ ದೂರವಿಟ್ಟಿದೆ ಎನ್ನಲಾಗಿದೆ.

ಪ್ರಖರ ಭಾಷೆ, ವಿರೋಧಿಗಳ ವಿರುದ್ದ ತೀಕ್ಷ ಪದ ಬಳಕೆ ಮಾಡುವ ಹೆಗಡೆ ಅವರನ್ನು ಈ ಬಾರಿಯ ಉಪಚುನಾವಣೆಯಲ್ಲಿ ಬಳಕೆ ಮಾಡಿಕೊಂಡರೆ ಅವರಿಂದ ಪಕ್ಷಕ್ಕೆ ಲಾಭಕ್ಕಿಂತ ಹೆಚ್ಚು ನಷ್ಷವಾಗುವುದು ಹೆಚ್ಚು ಹೀಗಾಗಿ ಅವರನ್ನು ಚುನಾವಣಾ ಪ್ರಚಾರದಿಂದ ರಾಜ್ಯ ಬಿಜೆಪಿ ನಾಯಕರು ದೂರವಿಟ್ಟಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ