Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಚನಿಲ ತಿಮ್ಮಪ್ಪ ಶೆಟ್ಟಿ, ಸಹಸಂಚಾಲಕರಾಗಿ ಉಮೇಶ್ ಕೋಡಿಬೈಲು ನೇಮಕ- ಕಹಳೆ ನ್ಯೂಸ್

ಪುತ್ತೂರು : ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಚನಿಲ ತಿಮ್ಮಪ್ಪ ಶೆಟ್ಟಿ, ಸಹಸಂಚಾಲಕರಾಗಿ ಉಮೇಶ್ ಕೋಡಿಬೈಲು ಅವರನ್ನು ನೇಮಕ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾ.26 ರಂದು ಕಲ್ಲೇಗ ಭಾರತ್ ಮಾತಾ ಸಭಾಭವನದಲ್ಲಿ ನಡೆದ ಲೋಕಸಭಾ ಚುನಾವಣಾ ನಿರ್ವಹಣಾ ಸಮಿತಿಯ ಮೊದಲ ಸಭೆಯಲ್ಲಿ ಸಮಿತಿ ವಿವಿಧ ವಿಭಾಗಗಳ ಪ್ರಮುಖರ ಹೆಸರನ್ನು ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಬೆಳ್ತಂಗಡಿ ಘೋಷಣೆ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು