Recent Posts

Sunday, January 19, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕಳೆಂಜ: ಹಲವಾರು ವರ್ಷಗಳ ಬಹುಬೇಡಿಕೆ ಕನಸು ನನಸು : ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಸಂಪೂರ್ಣ – ಕಹಳೆ ನ್ಯೂಸ್

ಬೆಳ್ತಂಗಡಿ : ಕಳೆದ ಹಲವಾರು ವರ್ಷಗಳ ಬಹುಬೇಡಿಕೆಯಾಗಿದ್ದ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ನಾಗರಿಕರಲ್ಲಿ ಈಗ ಮಂದಹಾಸದ ನಗುಬೀರಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದ ಫಲವಾಗಿ 50.00ಲಕ್ಷ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿದ್ದ ಕಳೆಂಜ ಗ್ರಾಮದ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಸಂಚಾರಕ್ಕೆ ಲಭ್ಯವಾಗಲಿದೆ

ಜಾಹೀರಾತು
ಜಾಹೀರಾತು
ಜಾಹೀರಾತು