Sunday, January 19, 2025
ಕಡಬದಕ್ಷಿಣ ಕನ್ನಡರಾಜಕೀಯಸುದ್ದಿ

ಕಡಬ : ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ : ಮುಖಂಡರು ಮತ್ತು ಕಾರ್ಯಕರ್ತರ ನಡುವೆ ನೂಕಾಟ – ತಳ್ಳಾಟ :- ಕಹಳೆ ನ್ಯೂಸ್

ಕಡಬ : ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ನಾಯಕರ ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ನೂಕಾಟ – ತಳ್ಳಾಟದವರೆಗೆ ತಲುಪಿದ ಬಗ್ಗೆ ವರದಿಯಾಗಿದೆ.

ಮುಸ್ಲಿಂ ಮುಖಂಡರು ಸಭೆಯಿಂದ ಹೊರನಡೆದ ಘಟನೆ ನಡೆದಿದ್ದು, ಅಲ್ಪ ಸಂಖ್ಯಾತ ಸಮುದಾಯದ ಕಡೆಗಣನೆ ವಿಚಾರವಾಗಿ ಈ ಗದ್ದಲ ನಡೆದಿದೆ .

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು