Recent Posts

Sunday, January 19, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಎಂಚಿನ ಅವಸ್ಥೆ ಮಾರ್ರೇ..!! ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಚರಣೆ : ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ…! – ಕಹಳೆ ನ್ಯೂಸ್

ಮಂಗಳೂರು : ಇಫ್ತಾರ್ ಕೂಟಕ್ಕಾಗಿ ಇಡೀ ರಸ್ತೆಯನ್ನೇ ಬಂದ್ ಮಾಡಿರುವ ಘಟನೆ ಮಂಗಳೂರಿನ ಮುಡಿಪು ಜಂಕ್ಷನ್‍ನಲ್ಲಿ ನಡೆದಿದೆ.


ರಸ್ತೆ ತುಂಬೆಲ್ಲಾ ಚೇರ್ ಹಾಕಿ ಒಂದಿಡೀ ರಸ್ತೆಯನ್ನೇ ಬಂದ್ ಮಾಡಿ ಆಹಾರ ಸೇವನೆಗೆ ವ್ಯವಸ್ಥೆ ಮಾಡಿ ಇಫ್ತಾರ್ ಆಯೋಜಿಸಲಾಗಿದೆ. ಈ ಘಟನೆಗೆ ಈಗ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದರ ಪರಿಣಾಮ ಟೂ-ವೇ ಇದ್ದ ರಸ್ತೆ ಒನ್-ವೇ ಆಗಿದ್ದು, ವಾಹನಗಳೆಲ್ಲಾ ರಸ್ತೆಯ ಒಂದೇ ಬದಿಯಲ್ಲಿ ಸಂಚರಿಸುವಂತಾಗಿದೆ. ಈ ರೀತಿ ಇಫ್ತಾರ್ ಆಯೋಜನೆಗೆ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದು, ಇಂಥ ಕೂಟಗಳನ್ನು ರಸ್ತೆ ಬಿಟ್ಟು ಬೇರೆಡೆ ಆಯೋಜಿಸಬಹುದಿತ್ತಲ್ಲ ಎಂದು ಪ್ರಶ್ನಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು