Tuesday, April 8, 2025
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಲೋಕಸಭಾ ಚುನಾವಣಾ ಹಿನ್ನೆಲೆ : ಬಲ್ನಾಡಿನ ಬೂತ್ 107 ರಲ್ಲಿ ಮನೆ ಮನೆ ಅಭಿಯಾನ –ಕಹಳೆ ನ್ಯೂಸ್

ಪುತ್ತೂರು: ಲೋಕಸಭಾ ಚುನಾವಣಾ ಹಿನ್ನೆಲೆ ಬಲ್ನಾಡಿನಲ್ಲಿ ಚುನಾವಣಾ ಪ್ರಚಾರ ಆರಂಭವಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಪರವಾಗಿ ಬಲ್ನಾಡಿನ ಭೂತ್ ನಂಬರ್ 107 ರಲ್ಲಿ ಮನೆ ಮನೆ ಅಭಿಯಾನ ನಡೆಯಿತು.

ಅಭಿಯಾನದಲ್ಲಿ ನಗರಸಭೆ ಸದಸ್ಯರಾದ ಪೂರ್ಣಿಮಾ ಚೆನ್ನಪ್ಪ ಗೌಡ, ಬಲ್ನಾಡಿನ ಯುವನಾಯಕರಾದ ಶರತ್ ಬಲ್ನಾಡು, ಶಕ್ತಿಕೇಂದ್ರದ ಅಧ್ಯಕ್ಷ ಪ್ರಕಾಶ್ ಕೆಲ್ಲಾಡಿ, ಯುವ ಮೋರ್ಚಾದ ಸದಸ್ಯ ಚರಣ್ ಕುಲಾಲ್, ಬೂತ್ ಅಧ್ಯಕ್ಷ ಪ್ರೇಮ ದೇವಸ್ಯ, ಎಸ್.ಟಿ. ಮೋರ್ಚಾದ ಅಧ್ಯಕ್ಷ ಅಶೋಕ್ ಬಲ್ನಾಡು, ಹಿರಿಯ ಕಾರ್ಯಕರ್ತರಾದ ಬಾಲಕೃಷ್ಣ ಪದವು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ