Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಸ್ಕೂಟರ್ ಗೆ ರಿಕ್ಷಾ ಡಿಕ್ಕಿ : ಸ್ಕೂಟರ್ ಸವಾರನಿಗೆ ಗಾಯ – ಕಹಳೆ ನ್ಯೂಸ್

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ಸ್ಕೂಟರ್ ಸವಾರನೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪರಂಗಿಪೇಟೆ ಎಂಬಲ್ಲಿ ನಡೆದಿದೆ.
ಮೂಡಬಿದಿರೆ ನಿವಾಸಿ ಕೌಶಿಕ್ ಗಾಯಗೊಂಡ ವ್ಯಕ್ತಿಯಾಗಿದ್ದಾನೆ.

ಪರಂಗಿಪೇಟೆ ಎಂಬಲ್ಲಿ ಏಕಮುಖ ರಸ್ತೆಯಲ್ಲಿ ಬಂದ ರಿಕ್ಷಾ ಚಾಲಕ ಹಮೀದ್ ಸ್ಕೂಟರ್ ಗೆ ಎದುರಿನಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು