Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಬೆಳ್ಳಂ ಬೆಳಿಗ್ಗೆ ಶೋರೂಂ ಗೋಡೌನ್ ನಲ್ಲಿ ಬೆಂಕಿ ಅವಘಡ: ಅಗ್ನಿ ಶಾಮಕ ದಳದವರಿಂದ ಬೆಂಕಿ ನಂದಿಸುವ ಕಾರ್ಯ – ಕಹಳೆ ನ್ಯೂಸ್

ಪುತ್ತೂರು: ನಗರದ ದರ್ಬೆಯಲ್ಲಿರುವ ಪ್ರತಿಷ್ಠಿತ ಶೋರೂಂನ ಗೋಡೌನ್  ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು