Recent Posts

Sunday, January 19, 2025
ಸುದ್ದಿ

ಕೇಂದ್ರ ತನಿಖಾ ದಳದಲ್ಲಿ ಕೆಲ ಅನಪೇಕ್ಷಿತ ಬೆಳವಣಿಗೆಗಳ ವಿರುದ್ಧ ಅ.26, ರಂದು ಪ್ರತಿಭಟನೆ – ಕಹಳೆ ನ್ಯೂಸ್

ದೆಹಲಿ: ಕೇಂದ್ರ ತನಿಖಾ ದಳದಲ್ಲಿ ನಡೆಯುತ್ತಿರುವ ಕೆಲ ಅನಪೇಕ್ಷಿತ ಬೆಳವಣಿಗೆಗಳ ವಿರುದ್ಧ ಅ.26, ರಂದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.

ಶುಕ್ರವಾರದಂದು ನವದೆಹಲಿಯ ಸಿಬಿಐ ಕೇಂದ್ರ ಕಚೇರಿ ಎದುರು ಕೇಂದ್ರ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ, ಆಯಾ ರಾಜ್ಯಗಳ ಸಿಬಿಐ ಕಚೇರಿ ಎದುರು ರಾಜ್ಯ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ದೇಶದಾದ್ಯಂತ ಪ್ರತಿಭಟನೆ ನಡೆಯಲಿದೆ ಎಂದು ಕಾಂಗ್ರೆಸ್ ಹೇಳಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು