Recent Posts

Sunday, January 19, 2025
ಸುದ್ದಿ

ನವಂಬರ್ 11 ರ ನಂತರ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ಇನ್ನೇನು ಸಚಿವ ಸಂಪುಟ ವಿಸ್ತರಣೆ ಆಗಿಯೇ ಹೋಯಿತು ಎಂದು ಅಂದುಕೊಳ್ಳುತ್ತಿರುವಾಗ ಉಪಚುನಾವಣೆ ದಿನಾಂಕ ಘೋಷಣೆಯಾಗಿ ಸಚಿವ ಸಂಪುಟ ವಿಸ್ತರಣೆಗೆ ಮಹೂರ್ತ ಮುಂದಕ್ಕೆ ಹೋಗಿತ್ತು.

ಈಗ ಬಹುತೇಕ ನವಂಬರ್ 11 ರ ನಂತರ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಸಚಿವ ಸ್ಥಾನಕ್ಕಾಗಿ 30 ಕ್ಕೂ ಹೆಚ್ಚು ಮಂದಿ ಸಮ್ಮಿಶ್ರ ಸರ್ಕಾರದ ಉಭಯ ಪಕ್ಷಗಳಲ್ಲಿ ಲಾಭಿ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದು ಕಾಂಗ್ರೆಸಗನಲ್ಲಿ ಎನ್ನುವುದು ವಿಶೇಷವಾಗಿದೆ. ಉಪ ಚುನಾವಣೆಯ ಬಿಜಿಯಲ್ಲಿರುವ ನಾಯಕರು ಚುನಾವಣ ಮುಗಿದ ನಂತರ ಸಚಿವ ಸಂಪುಟದ ಕಸರತ್ತು ಜೋರಾಗಲಿದೆಯಂತೆ.

ಜಾಹೀರಾತು
ಜಾಹೀರಾತು
ಜಾಹೀರಾತು