Friday, April 11, 2025
ದಕ್ಷಿಣ ಕನ್ನಡಸುದ್ದಿ

ಇನ್ನರ್ ವೀಲ್ ಕ್ಲಬ್ ಮಂಗಳೂರು ಸೌತ್ ವತಿಯಿಂದ ನರಿಕೊಂಬು ಶಾಲೆಗೆ ವಿಜ್ಞಾನ ಪ್ರಯೋಗಾಲಯಕ್ಕೆ ಬೇಕಾದ ಉಪಕರಣಗಳ ಕೊಡುಗೆ – ಕಹಳೆ ನ್ಯೂಸ್

ಇನ್ನರ್ ವೀಲ್ ಕ್ಲಬ್ ಮಂಗಳೂರು ಸೌತ್ ವತಿಯಿಂದ ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿಗೆ ವಿಜ್ಞಾನ ಪ್ರಯೋಗಾಲಯಕ್ಕೆ ಬೇಕಾದ ಉಪಕರಣಗಳನ್ನು ಕೊಡುಗೆಯಾಗಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಅಂಚನ್,ಎನ್ ಆರ್ ವಿ ಮುಖ್ಯಸ್ಥೆ ಪ್ರಮೋದ ಬೋಳಾರ್ ,ರೋಟರಿ ಕ್ಲಬ್ ಮಂಗಳೂರು ದಕ್ಷಿಣದ ನಿಕಟ ಪೂರ್ವ ಅಧ್ಯಕ್ಷರಾದ ನಂದಿನಿ, ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಉಷಾಲಾಕ್ಷಿ, ತಾಯಂದಿರ ಸಮಿತಿಯ ಉಪಾಧ್ಯಕ್ಷ ಪ್ರಿಯ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಗಳಾದ, ಪ್ರಸಾದ್ ಬೋರುಗುಡ್ಡೆ,ಜಯಪ್ರಕಾಶ್, ದಾಮೋದರ್, ಕೇಶವ, ಚಿತ್ರ, ಶಶಿ, ಜಯಶ್ರೀ, ಶಾಲಾ ಮುಖ್ಯ ಶಿಕ್ಷಕಿ ಪ್ರೇಮ ., ಶಾಲಾ ಶಿಕ್ಷಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ