Tuesday, January 21, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್..!! – ಕಹಳೆ ನ್ಯೂಸ್

ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಅವರು ರಾಜ್ಯ ಸರಕಾರ ಮಾಡಿದ್ದ ಗಡಿಪಾರು ಅದೇಶವನ್ನು ಹೈಕೋರ್ಟಿನಲ್ಲಿ ಪ್ರಶ್ನಿಸಿ, ಆರ್ಜಿ ಸಲ್ಲಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಭರತ್ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಆಲಿಸಿದ ಕರ್ನಾಟಕ ಉಚ್ಚ ನ್ಯಾಯಾಲಯ ಹಿಂದೂಪರ ಹೋರಾಟಗಾರ ಭರತ್ ಕುಮ್ದೇಲು ಗಡೀಪಾರು ಆದೇಶ ರದ್ದುಪಡಿಸಿದೆ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಏಕ ಸದಸ್ಯ ಪೀಠ ಆದೇಶ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು