Friday, April 11, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಭಾರತೀಯ ಜನತಾ ಪಾರ್ಟಿಯ ಸ್ಥಾಪನಾ ದಿನ ಆಚರಣೆ – ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ ಅರಳ,ಚಿದಾನಂದ ರೈ,ಸೀತಾರಾಮ ಪೂಜಾರಿ,ಗುರುದತ್,ಶಾಂತಪ್ಪ ಪೂಜಾರಿ,ವಜ್ರನಾಥ ಕಲ್ಲಡ್ಕ,ದಿನೇಶ್ ಉಜ್ರಾಡಿಗುತ್ತು,ಕಾರ್ತಿಕ್ ಬಲ್ಲಾಳ್,ಪ್ರಣಾಮ್ ರಾಜ್,ಕಿಶೋರ್ ಪಲ್ಲಿಪ್ಪಾಡಿ, ಲಕ್ಷಣ್ ರಾಜ್, ಯಶೋಧರ ಕರ್ಬೆಟ್ಟು,ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ