Tuesday, April 8, 2025
ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಇಂದು ಬೆಂಗಳೂರು ಪ್ರವಾಸದಲ್ಲಿರುವ ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಆದಿಚುಂಚನಗಿರಿ ಮಹಾಸಂಸ್ಥಾನದ ಮಠಾಧೀಶರಾದ ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು.

ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ