Tuesday, December 3, 2024
ಕಾಸರಗೋಡುಸುದ್ದಿ

ಮುಳ್ಳೇರಿಯಾದಲ್ಲಿ ಹೀಗೊಂದು ಖಾಲಿ ಬಾಟಲಿಗಳ ಸಂಗ್ರಹ….! –ಕಹಳೆ ನ್ಯೂಸ್

ಕಾಸರಗೋಡು : ಎಲ್ಲೆಂದರಲ್ಲಿ ಬೇಕಾ ಬಿಟ್ಟಿಯಾಗಿ ನೀರು, ರೆಡಿ ಜ್ಯೂಸುಗಳನ್ನು ಬಾಯಾರಿಕೆಗಳಾಗಿ ಕುಡಿದು ಎಲ್ಲೆಂದರಲ್ಲಿ ಬಿಸಾಡಿ ಮಾರ್ಗದ ಬದಿ ಪೇಟೆ ಪಟ್ಟಣಗಳನ್ನು ಗಲೀಜು ಮಾಡಿ ಅದಕ್ಕೊಂದು ಸೂಕ್ತ ವ್ಯವಸ್ಥೆ ನೀಡಿ ಮಾದರಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮ ಪಂಚಾಯತ್ ಮುಳ್ಳೇರಿಯ ಪೇಟೆಯಲ್ಲಿ ಬಾಟಲ್ ತರಹ ದೊಡ್ಡ ಗಾತ್ರದಲ್ಲಿ ತಂತಿ ಬಲೆಯಲ್ಲಿ ನಿರ್ಮಿಸಿ ಅದರಲ್ಲಿ ಸಾರ್ವಜನಿಕರು ಕುಡಿದ ಬಾಟಲುಗಳನ್ನು ತುಂಬಿಸುವAತೆ ಮಾಡಿದ್ದಾರೆ .ಎಲ್ಲೆಂದರಲ್ಲಿ ಬಿಸಾಡಿ ಪರಿಸರ ನೈರ್ಮಲ್ಯ ಮಾಡುವುದಲ್ಲದೆ ಇದನ್ನು ಗುಜುರಿಯವರಿಗೆ ಮಾರಾಟ ಮಾಡುವುದರಿಂದಲೂ ಸ್ವಲ್ಪಮಟ್ಟಿನ ಹಣ ಗಳಿಸಬಹುದು ಹೀಗೆ ಹತ್ತಾರು ಕಡೆ ನಿರ್ಮಿಸಿ ಕೊಡುವುದರಿಂದ ಒಬ್ಬೊಬ್ಬರಿಗೆ ನೋಡಿಕೊಳ್ಳುವಂತೆ ಮಾಡುವುದರಿಂದಲೂ ಆದಾಯದ ಜೊತೆಗೆ ಪರಿಸರವೂ ಸುಂದರವಾಗುತ್ತದೆ.ಒಬ್ಬರಿಗೆ ಕೆಲಸವೂ ಆಗುವುದಲ್ಲದೆ ಇದಕ್ಕಾಗಿ ದೊಡ್ಡ ಬಜೆಟ್ ಏನು ಬೇಡ ಕಸದಿಂದ ರಸ ಎಂಬAತೆ ಮಾಡಿ ಈಗಾಗಲೇ ಕೆಲವು ಕಡೆ ಡಸ್ಟ್ ಬಿನ್ ಗಳನ್ನು ಇಟ್ಟಿದ್ದರು ಇದರಲ್ಲಿ ಹಾಕುವವರಿಲ್ಲ ಅವರನ್ನು ಇದರಲ್ಲಿ ಹಾಕುವಂತೆ ಮಾಡಿದ್ದಾರೆ ಉಸಿರೇ ಉಸಿರೇ ಬಾಳ ಉಸಿರೇ……ಪರಿಸರ ಸ್ವಚ್ಛತೆಯಾಗುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು