Recent Posts

Monday, January 27, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದ ವಿವೇಕಾನಂದ ಕಾಲೇಜ್ ಆಫ್‌ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಸ್ನಾತಕೋತ್ತರ ಎಂಬಿಎವಿಭಾಗದ ಪ್ರೊ.ರಾಕೇಶ್.ಎಂ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್‌ಎಂಜಿನಿಯರಿoಗ್ ಎಂಡ್ ಟೆಕ್ನಾಲಜಿಯ ಸ್ನಾತಕೋತ್ತರ ಎಂಬಿಎವಿಭಾಗದ ಪ್ರೊ.ರಾಕೇಶ್.ಎಂ ಇವರು ಬೆಳಗಾವಿಯವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕ್ಯಾಪಿಟಲ್ ಸ್ಟçಕ್ಚರ್ ಡಿಸಿಷನ್ಸ್ ಎ ಸ್ಟಡಿ ಆಫ್ ಇಂಡಿಯನ್ ಕಂಪೆನೀಸ್(Capital structure decisions a study of indian companies) ಎನ್ನುವ ವಿಷಯದಬಗ್ಗೆ ಬಳ್ಳಾರಿಯ ಬಳ್ಳಾರಿ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿ ಎಂಡ್‌ಮ್ಯಾನೇಜ್‌ಮೆAಟ್‌ನ ಡಾ.ಜಾನೆಟ್ ಜ್ಯೋತಿ ಡಿ’ಸೋಜ ಅವರಮಾರ್ಗದರ್ಶನದಲ್ಲಿ ಸಂಶೋಧನೆಯನ್ನು ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಪ್ರಸ್ತುತ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿoಗ್‌ಎoಡ್ ಟೆಕ್ನಾಲಜಿಯ ಎಂಬಿಎ ವಿಭಾಗದಲ್ಲಿ ಸಹಾಯಕಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು 14 ವರ್ಷಗಳಬೋಧನಾ ಅನುಭವವನ್ನು ಹೊಂದಿದ್ದಾರೆ ಎಂದುಪ್ರಾAಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.

ಡಾ.ರಾಕೇಶ್.ಎಂ ಅವರ ಸಾಧನೆಗೆ ಆಡಳಿತ ಮಂಡಳಿ,ಪ್ರಾoಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತುವಿದ್ಯಾರ್ಥಿಗಳು ಅವರನ್ನು ಅಭಿನಂದಿಸಿದ್ದಾರೆ.