Sunday, January 19, 2025
ದೆಹಲಿಬೆಂಗಳೂರುರಾಜಕೀಯಶುಭಾಶಯಸುದ್ದಿ

ಯುಗಾದಿಗೆ ಕನ್ನಡದಲ್ಲೇ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಡಿಜಿಟಲ್‌ ಡೆಸ್ಕ್‌: ರ್ವ ಹಿಂದೂಗಳಿಗೆ ಪ್ರಧಾನಿ ಮೋದಿ ಯುಗಾದಿ ಹಬ್ಬದ ಶುಭಾಷಯಗಳನ್ನು ಕೋರಿದ್ದಾರೆ.

ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಶುಭ ಕೋರುತ್ತೇನೆ. ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲಿಯೂ ನಿಮಗೆ ಸಂತೋಷವನ್ನು ತರಲಿ ಎಂದು ಹಾರೈಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

https://x.com/narendramodi/status/1777539191645061331