Sunday, January 19, 2025
ದಕ್ಷಿಣ ಕನ್ನಡರಾಜಕೀಯಸುದ್ದಿಸುಳ್ಯ

“ಮೋದಿ ಸರ್ಕಾರದ ಮಹಿಳಾ ಕೇಂದ್ರಿತ ಯೋಜನೆಗಳಿಂದ ಇಂದು ನಾರಿ ಶಕ್ತಿಗೆ ಸಮಾಜದಲ್ಲಿ ಸಮಾನ ಅವಕಾಸ”; ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಸುಳ್ಯ:ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ನಾರಿ ಶಕ್ತಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿ “ಮೋದಿ ಸರ್ಕಾರದ ಮಹಿಳಾ ಕೇಂದ್ರಿತ ಯೋಜನೆಗಳಿಂದ ಇಂದು ನಾರಿ ಶಕ್ತಿಗೆ ಸಮಾಜದಲ್ಲಿ ಸಮಾನ ಅವಕಾಶ ಸಿಗುತ್ತಿದೆ. ಸಮಾಜದ ಪ್ರತಿಯೊಂದು ವಾಹಿನಿಯಲ್ಲಿ ಮಹಿಳೆಯರನ್ನು ಜೋಡಿಸಿಕೊಂಡಲ್ಲಿ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.
ಮಧ್ಯಾಹ್ನ ಮಂಗಳೂರಿನ ಬಾವುಟ ಗುಡ್ಡೆಯಲ್ಲಿರುವ ಕೆದಂಬಾಡಿ ರಾಮಯ್ಯಗೌಡರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು