Sunday, January 19, 2025
ಕ್ರೀಡೆದಕ್ಷಿಣ ಕನ್ನಡಮಂಗಳೂರುಸುದ್ದಿ

ತುಳುನಾಡಿನ ಜಾನಪದ ಕ್ರೀಡೆ ಕಂಬಳದಲ್ಲಿ ಭಾರತೀಯ ವೈದ್ಯಕೀಯ ಸಂಘದ ಪ್ರವೇಶ : “ಮೂಳೂರು- ಅಡ್ಡೂರು” ಜೋಡುಕರೆ ಕಂಬಳದಲ್ಲಿ ಕರೆಗೆ ಇಳಿಯಲಿರುವ ವೈದ್ಯಕೀಯ ಸಂಘದ ಕೋಣಗಳು- ಕಹಳೆ ನ್ಯೂಸ್

ಮಂಗಳೂರು : ಭಾರತೀಯ ವೈದ್ಯಕೀಯ ಸಂಘ (ರಿ) ಮಂಗಳೂರು ಪ್ರಪ್ರಥಮ ಬಾರಿಗೆ ವೈದ್ಯಕೀಯ ಸೇವೆಯ ಜೊತೆಗೆ ತುಳುನಾಡಿನ ಜಾನಪದ ಕ್ರೀಡೆ ಕಂಬಳದಲ್ಲಿ ಪಾಲ್ಗೊಳ್ಳಲಿದ್ದು, ಡಾಕ್ಟರ್ ಅವಿನ್ ಆಳ್ವರವರ ನೇತೃತ್ವದಲ್ಲಿ ವೈದ್ಯಕೀಯ ಸಂಘವು ಸ್ವತಃ ಕಂಬಳ ಕೋಣಗಳನ್ನು ಕಂಬಳಕ್ಕೆ ಇಳಿಸಲಿದೆ.

ತುಳುನಾಡಿನ ಜಾನಪದ ಕ್ರೀಡಾ ಸಂಸ್ಕøತಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಎ.12ರಂದು ಸಂಜೆ 5ಗಂಟೆಗೆ ಆರಂಭಗೊಳ್ಳುವ ಕರಾವಳಿಯ ಜೋಡುಕರೆ ಕಂಬಳ ಟ್ರಸ್ಟ್ (ರಿ.)ಇದರ ಆಯೋಜನೆಯಲ್ಲಿ ಗುರುಪುರದಲ್ಲಿ ನಡೆಯುವ “ಮೂಳೂರು- ಅಡ್ಡೂರು” ಹೊನಲು ಬೆಳಕಿನ ಜೋಡುಕರೆ ಕಂಬಳ ಉತ್ಸವದಲ್ಲಿ ವೈದ್ಯಕೀಯ ಸಂಘದ ಕೋಣಗಳನ್ನು ಕಂಬಳದ ಕರೆಗೆ ಇಳಿಸಲಾಗುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು