Recent Posts

Sunday, January 19, 2025
ಬೆಂಗಳೂರುಶಿಕ್ಷಣಸುದ್ದಿ

ಎಸ್‌ಎಸ್‌ಎಲ್ಸಿ ಫಲಿತಾಂಶ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ : ತಿಂಗಳಾಂತ್ಯಕ್ಕೆ ಇಲ್ಲವೇ ಮೇ ಮೊದಲ ವಾರ ರಿಸಲ್ಟ್ – ಕಹಳೆ ನ್ಯೂಸ್

ಬೆಂಗಳೂರು: ಏಪ್ರಿಲ್ ಕೊನೆ ವಾರ ಅಥವಾ ಮೇ ಮೊದಲ ವಾರ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು.

ಏಪ್ರಿಲ್ 15ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ಸುಮಾರು 20 ದಿನಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆದಷ್ಟು ಬೇಗನೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಲಿದ್ದು, ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದ ಮಂಜುಳಾ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು