Recent Posts

Sunday, January 19, 2025
ಸುದ್ದಿ

ಟೀಂ ಇಂಡಿಯಾಗೆ ಜಸ್ಪ್ರೀತ್ ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ ಎಂಟ್ರಿ – ಕಹಳೆ ನ್ಯೂಸ್

ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಮೂರು ಏಕದಿನ ಪಂದ್ಯಗಳಿಗೆ ಜಸ್ಪ್ರೀತ್ ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ ಅವರನ್ನು ಟೀಂ ಇಂಡಿಯಾಗೆ ಸೇರಿಸಿಕೊಳ್ಳಲಾಗಿದೆ.

ಅಂತಿಮ ಮೂರು ಏಕದಿನ ಪಂದ್ಯಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತಂಡವನ್ನು ಘೋಷಿಸಿದೆ. ಉಳಿದ ಮೂರು ಪಂದ್ಯಗಳಿಂದ ಮೊಹಮ್ಮದ್ ಸಮಿಗೆ ವಿಶ್ರಾಂತಿ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿಶಾಖಪಟ್ಟಣಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯವು ಟೈ ಗೊಂಡ ಬಳಿಕ ಬಿಸಿಸಿಐ ತಂಡವನ್ನು ಪ್ರಕಟಿಸಿದ್ದು ವಿರಾಟ್ ಕೊಹ್ಲಿ ನೇತೃತ್ವದ ತಂಡ ಆಡಲಿದೆ.