Sunday, January 19, 2025
ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯ

ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ನೀರುಮಾರ್ಗ ಮಹಾಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆ –ಕಹಳೆ ನ್ಯೂಸ್

ಲೋಕ ಸಭಾ ಚುನಾವಣೆ ನಿಮಿತ್ತ ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ನೀರುಮಾರ್ಗ ಮಹಾಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಭೆಯಲ್ಲಿ ಆದಿತ್ಯವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರು ರೋಡ್ ಶೋ ಕಾರ್ಯಕ್ರಮ ನಡೆಯಲಿದ್ದು ಅದರ ಸಿದ್ಧತೆಯ ಕುರಿತು ಶಾಸಕರಾದ ಡಾ. ಭರತ್ ಶೆಟ್ಟಿ ಯವರ ತೃತ್ವದಲ್ಲಿ ಚರ್ಚೆ ನಡೆಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು