Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಟ್ಲ : ಪರಿಯಲಾತಡ್ಕ ಪುಣಚ – ಕೃಷ್ಣಗಿರಿ ಸಂಪರ್ಕ ರಸ್ತೆ  ಕಾಮಗಾರಿ ವೇಳೆ ಕುಸಿದ ಸೇತುವೆ : 6 ಜನರಿಗೆ ಗಾಯ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ವಿಟ್ಲ : ಪರಿಯಲಾತಡ್ಕ ಪುಣಚ – ಕೃಷ್ಣಗಿರಿ ಸಂಪರ್ಕ ರಸ್ತೆ ಕಾಮಗಾರಿ ವೇಳೆ ಸೇತುವೆ ಕುಸಿದು ಬಿದ್ದ ಘಟನೆ ಬುಳ್ಳೇರಿಕಟ್ಟೆಯಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯಲ್ಲಿ 6 ಜನ ಕಾರ್ಮಿಕರು ಗಾಯಗೊಂಡಿದ್ದು, ಆಸ್ಪತ್ರಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ವಿಟ್ಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.