Wednesday, January 22, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಭಾರತೀಯ ಜನತಾ ಪಾರ್ಟಿ ಮಂಗಳೂರು ಮಂಡಲ ಉಳ್ಳಾಲ ಮಹಾಶಕ್ತಿ ಕೇಂದ್ರ ವತಿಯಿಂದ ಸಾರ್ವಜನಿಕ ಸಭೆ – ಕಹಳೆ ನ್ಯೂಸ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಸಂಕಲ್ಪದೊಂದಿಗೆ ಭಾರತೀಯ ಜನತಾ ಪಾರ್ಟಿ ಮಂಗಳೂರು ಮಂಡಲ ಉಳ್ಳಾಲ ಮಹಾಶಕ್ತಿ ಕೇಂದ್ರ ವತಿಯಿಂದ ಸಾರ್ವಜನಿಕ ಸಭೆ ಇಂದು ಒಳಪೇಟೆ, ತೊಕ್ಕೊಟ್ಟುವಿನಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಭೆಯಲ್ಲಿ ಮಂಗಳೂರು ಉತ್ತರದ ಶಾಸಕರಾದ ಡಾ. ಭರತ್ ಶೆಟ್ಟಿ ಯವರು ಮತದಾರರನ್ನುದ್ದೇಶಿಸಿ ಮಾತನಾಡಿದರು.ಸುಭದ್ರ ಭಾರತದ ನಿರ್ಮಾಣಕ್ಕಾಗಿ ಕೇಂದ್ರದಲ್ಲಿ ಮತ್ತೊಮ್ಮೆ ಸ್ಪಷ್ಟ ಬಹುಮತದ ಬಿಜೆಪಿ ಸರಕಾರದ ಸ್ಥಾಪನೆಗೆ ತಮ್ಮ ಅಮೂಲ್ಯ ಮತವನ್ನು ಬಿಜೆಪಿಗೆ ನೀಡುವಂತೆ ಮನವಿ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು