Recent Posts

Monday, January 20, 2025
ಸುದ್ದಿ

ಹೊಸ ಉದ್ಯೋಗಿಗಳ ವೇತನದಲ್ಲಿ ಹೆಚ್ಚಳ ಮಾಡಿದ ವಿಪ್ರೋ ಕಂಪನಿ – ಕಹಳೆ ನ್ಯೂಸ್

ಬೆಂಗಳೂರು: ಮಾಹಿತಿ ತಂತ್ರಜ್ಞಾನ ಸಂಸ್ಥೆ ವಿಪ್ರೋ, ಹೊಸದಾಗಿ ಕಂಪನಿ ಸೇರುವ ಉದ್ಯೋಗಿಗಳ ವೇತನದಲ್ಲಿ ಹೆಚ್ಚಳ ಮಾಡಿದೆ. ಈ ಹಿಂದೆ ವಾರ್ಷಿಕ 3.2 ಲಕ್ಷ ರೂ. ಗಳಿದ್ದ ವೇತನವನ್ನು ಈಗ 3.5 ಲಕ್ಷ ರುಪಾಯಿಗಳಿಗೆ ನಿಗದಿಪಡಿಸಿದೆ.

ಜೊತೆಗೆ ಈಗಷ್ಟೇ ಶಿಕ್ಷಣ ಮುಗಿಸಿರುವ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದು, ಈ ಬಾರಿ ಶೇಕಡ 30 ರಷ್ಟು ಹೆಚ್ಚು ನೇಮಕಾತಿ ಮಾಡಿಕೊಳ್ಳಲು ವಿಪ್ರೋ ಸಂಸ್ಥೆ ನಿರ್ಧರಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನೇಮಕಾತಿ ಪ್ರಕ್ರಿಯೆಯಲ್ಲೂ ಹಲವು ಬದಲಾವಣೆಗಳನ್ನು ಮಾಡಿದ್ದು, ರಾಷ್ಟ್ರೀಯ ಮಟ್ಟದ ಪರೀಕ್ಷಾ ವಿಧಾನವನ್ನು ಅಳವಡಿಸಿಕೊಳ್ಳಲು ಚಿಂತಿಸಲಾಗಿದೆ.